5:03 PM Saturday28 - November 2020
ಬ್ರೇಕಿಂಗ್ ನ್ಯೂಸ್
ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್

ಇತ್ತೀಚಿನ ಸುದ್ದಿ

ಮುಂಬೈ , ಪುಣೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಸುರಿಯುತ್ತಿದೆ ಭಾರೀ ಮಳೆ

October 15, 2020, 8:46 AM

ಮುಂಬೈ( reporterkarnataka news): ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣಗೊಂಡ ವಾಯು ಭಾರ ಕುಸಿತ ಇದೀಗ ಮಹಾರಾಷ್ಟ್ರದತ್ತ ಸಾಗಿರುವ ಹಿನ್ನೆಲೆಯಲ್ಲಿ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಇಡೀ ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಸಾಂಸ್ಕೃತಿಕ ರಾಜಧಾನಿ ಎಂದೇ ಹೆಸರು ಪಡೆದಿರುವ ಪುಣೆ ವರ್ಷಧಾರೆಯಿಂದ ತತ್ತರಿಸಿದೆ.

ಮುಂಬೈ ಮಹಾನಗರದ ಹಲವು ರಸ್ತೆಗಳು ಜಲಾವೃತಗೊಂಡಿವೆ. ದಾದರ್, ಮಾಟುಂಗಾ, ಸಯನ್ ಸೇರಿದಂತೆ ಈ  ಪ್ರದೇಶದಲ್ಲಿರುವ ಹಲವು ಬಡಾವಣೆಗಳಿಗೆ  ನೀರು ನುಗ್ಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು