2:30 PM Friday26 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ…

ಇತ್ತೀಚಿನ ಸುದ್ದಿ

ಮುಂಬೈನ ಶಾಪಿಂಗ್ ಮಾಲ್ ನಲ್ಲಿ ಭಾರಿ ಅಗ್ನಿ ಆಕಸ್ಮಿಕ: ಬೆಂಕಿ ನಂದಿಸಲು ಹರಸಾಹಸ

October 23, 2020, 8:29 AM

ಮುಂಬೈ(reporterkarnataka news): ವಾಣಿಜ್ಯ ನಗರಿ ಮುಂಬೈನ ನಾಗಪಾಡ ದಲ್ಲಿರುವ ಶಾಪಿಂಗ್ ಮಾಲ್ ನಲ್ಲಿ ಇಂದು ಮುಂಜಾನೆ ಭಾರೀ ಬೆಂಕಿ ಆಕಸ್ಮಿಕ ಸಂಭವಿಸಿದೆ. ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಹತ್ತಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಇಡೀ ಪ್ರದೇಶದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು