7:28 PM Saturday28 - November 2020
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ 

ಇತ್ತೀಚಿನ ಸುದ್ದಿ

ಮುಂಬೈಯಲ್ಲಿ ಬಹುಮಹಡಿ ಕಟ್ಟಡ ಕುಸಿತ: 6 ಮಂದಿ ರಕ್ಷಣೆ, ಅವಶೇಷದಡಿ ಹಲವು ಮಂದಿ? 

September 2, 2020, 6:54 AM

ಮುಂಬೈ(reporterkarnataka news): ದಕ್ಷಿಣ ಮುಂಬೈನಲ್ಲಿ ಮತ್ತೊಂದು ಕಟ್ಟಡ ಕುಸಿದಿದೆ. ದಕ್ಷಿಣ ಮುಂಬೈನ  ಡೋಂಗ್ರೀಯಲ್ಲಿ ಬಹುಮಹಡಿ ಕಟ್ಟಡ ಕುಸಿದಿದೆ. ಸುಮಾರು ಏಳು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ.

ಡೋಂಗ್ರಿಯ ರತ್ನದೀಪ್ ಬಾರ್ ಮತ್ತು ರೆಸ್ಟೋರೆಂಟ್ ಬಳಿ ಇರುವ ಕಟ್ಟಡ ಕುಸಿದು ಬಿದ್ದಿದೆ.

ಅವಶೇಷಗಳಡಿಯಲ್ಲಿ ಸಿಲುಕಿದ್ದ ಆರು ಮಂದಿಯನ್ನು ರಕ್ಷಣಾ ಕಾರ್ಯಾಚರಣಾ ತಂಡ ಇದುವರೆಗೆ ರಕ್ಷಿಸಿದೆ. ಇನ್ನೂ ಹಲವಾರು ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಕಾರ್ಯಾಚರಣೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು