8:09 PM Thursday21 - January 2021
ಬ್ರೇಕಿಂಗ್ ನ್ಯೂಸ್
ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ…

ಇತ್ತೀಚಿನ ಸುದ್ದಿ

ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟಿ ಜೂಹಿ ಚಾವ್ಲಾ ವಜ್ರದ ಕಿವಿಯೋಲೆ ನಾಪತ್ತೆ

December 15, 2020, 9:09 AM

ಮುಂಬೈ(reporterkarnataka news): ನಟಿ ಜೂಹಿ ಚಾವ್ಲಾ ಅವರ ವಜ್ರದ ಕಿವಿಯೋಲೆ ನಾಪತ್ತೆಯಾಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ವಜ್ರದ ಕಿವಿಯೋಲೆ  ಕಳೆದು ಹೋಗಿದೆ ಎಂದು ಜೂಹಿ ಚಾವ್ಲಾ  ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

 ಕಳೆದ 15 ವರ್ಷಗಳಿಂದ ಇದನ್ನು ಧರಿಸುತ್ತಿದ್ದೇನೆ. ಒಂದು ಕಿವಿಯೋಲೆ ಬಿದ್ದು ಹೋಗಿದೆ. ಸಿಕ್ಕಿದರೆ ನನಗೆ ಮರಳಿಸಿ. ಬಹುಮಾನ ನೀಡುತ್ತೇನೆ  ಎಂದು ಅವರು  ಹೇಳಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು