3:58 AM Monday18 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ಮುಂದುವರಿದ ಅಟ್ಟಹಾಸ: ದೇಶದಲ್ಲಿ ಒಂದೇ ದಿನ ಕೊರೊನಾ ಸೋಂಕಿಗೆ 983 ಬಲಿ

August 21, 2020, 5:36 AM

ನವದೆಹಲಿ(reporterkarnataka news): ಮಾರಕ ಕೊರೊನಾದ ಅಟ್ಟಹಾಸ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ  983 ಮಂದಿ  ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.

 ಕೊರೊನಾದಿಂದ ಸತ್ತವರ ಸಂಖ್ಯೆ ದೇಶದಲ್ಲಿ 54 849ಕ್ಕೆ ತಲುಪಿದೆ ದೇಶದಲ್ಲಿ  ಒಂದೇ ದಿನದಲ್ಲಿ ಹೊಸದಾಗಿ 68,898 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ 29. 05, 824ಕ್ಕೆ ತಲುಪಿದೆ.

ದೇಶದ ವಿವಿಧ ಆಸ್ಪತ್ರೆಗಳಲ್ಲಿ 6, 92 028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು