8:15 PM Friday4 - December 2020
ಬ್ರೇಕಿಂಗ್ ನ್ಯೂಸ್
ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ

ಇತ್ತೀಚಿನ ಸುದ್ದಿ

ಮುಸ್ಲಿಂ ಲೀಗ್ ನಾಯಕರ ಸಭೆ: ಮಂಜೇಶ್ವರ ಶಾಸಕ ಕಮರುದ್ದೀನ್ ಭವಿಷ್ಯ ಇಂದು ನಿರ್ಧಾರ ಸಾಧ್ಯತೆ

November 8, 2020, 8:25 AM

ತಿರುವನಂತಪುರಂ(reporterkarnataka news): ಚಿನ್ನ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಂಜೇಶ್ವರ ಶಾಸಕ ಎಂ ಸಿ ಕಮರುದ್ದೀನ್ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ. ಈ ಸಂಬಂಧ ಚರ್ಚೆ ನಡೆಸಲು ಮುಸ್ಲಿಂ ಲೀಗ್ ಪಕ್ಷದ ಹಿರಿಯ ನಾಯಕರ ಸಭೆ ಇಂದು ನಡೆಯಲಿದೆ.

ಮುಸ್ಲಿಂ ಲೀಗ್ ಪಕ್ಷದ ಹಿರಿಯ ನಾಯಕರು ಇಂದಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಮರುದ್ದೀನ್ ಬಂಧನದಿಂದ ಪಕ್ಷದ ವರ್ಚಸ್ಸಿಗೆ ಭಾರಿ ಹಾನಿಯಾಗಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು