11:58 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಡ್ರಗ್ಸ್ ಜಾಲ: ಸಿಸಿಬಿ ವಿಚಾರಣೆಗೆ ಹಾಜರಾದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ

October 7, 2020, 12:35 PM

ಬೆಂಗಳೂರು(reporterkarnataka news): ಚಂದನವನದಲ್ಲಿ ಮಾದಕ ದ್ರವ್ಯ ಜಾಲದ ನಂಟಿನ ತನಿಖೆ ನಡೆಸುತ್ತಿರುವ ಸಿಸಿಬಿ ಮುಂದೆ  ಮುತ್ತಪ್ಪ ರೈ ಪುತ್ರ ರಿಕ್ಕಿ ರೈ  ವಿಚಾರಣೆಗೆ ಹಾಜರಾಗಿದ್ದಾರೆ. ಮಂಗಳವಾರ ಸಿಸಿಬಿ ಅಧಿಕಾರಿಗಳು ಮುತ್ತಪ್ಪ ರೈ ಅವರ ಬಿಡದಿ ಮತ್ತು ಸದಾಶಿವ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದರು. ಸುಮಾರು 9 ಗಂಟೆಗಳ ಕಾಲ ಶೋಧ ನಡೆಸಿದ್ದರು.

ಬುಧವಾರ ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈ ಅವರಿಗೆ ಸೂಚಿಸಲಾಗಿತ್ತು. ಅದರಂತೆ ಇಂದು ರಿಕ್ಕಿ ರೈ  ವಿಚಾರಣೆ ಎದುರಿಸುತ್ತಿದ್ದಾರೆ.

ಡ್ರಗ್ಸ್ ಜಾಲದ ಮುಖ್ಯ ಆರೋಪಿ ಆದಿತ್ಯಾ ಆಳ್ವಾ ಅವರಿಗೆ ಸಹಾಯ ಮಾಡಿದ ಆರೋಪ ಅವರನ್ನು ರಿಕ್ಕಿ ರೈ ಎದುರಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು