12:47 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಮುತ್ತಿನ ನಗರ ಹೈದರಾಬಾದ್ ನಲ್ಲಿ ಕುಂಭದ್ರೋಣ ಮಳೆ: ಪ್ರವಾಹ ಪರಿಸ್ಥಿತಿ 

October 13, 2020, 8:45 PM

ಹೈದರಾಬಾದ್(reporterkarnataka news): ಮುತ್ತಿನ ನಗರಿ ಹೈದರಬಾದ್ ಕುಂಭ ದ್ರೋಣ ಮಳೆಗೆ ತತ್ತರಿಸಿದೆ. ಕಳೆದ 10 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ದಿಲ್ ಸುಖ್ ನಗರ, ಕೋಟಿ, ಎಲ್ ಬಿ ನಗರ  ಸೇರಿದಂತೆ ನಗರದ ಹಲವು ಪ್ರದೇಶಗಳ ಮುಖ್ಯರಸ್ತೆಗಳಲ್ಲಿ ನೀರು ರಭಸದಿಂದ ಹರಿಯುತ್ತಿದೆ.

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಲಾಗಿದೆ. ಮುಂದಿನ 48 ಗಂಟೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಅಧಿಕಾರಿಗಳು ನೀಡಿದ್ದಾರೆ. 

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಶಕ್ತಿ ಹೆಚ್ಚಿಸಿಕೊಂಡ ಪರಿಣಾಮ ತೆಲಂಗಾಣ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು