1:40 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮೈಸೂರು ಅರಮನೆಯಲ್ಲಿ ಸರಳ ದಸರಾ : ಸಾರ್ವಜನಿಕ ಪ್ರವೇಶ ನಿರ್ಬಂಧ

October 6, 2020, 10:13 AM

ಮೈಸೂರು(reporterkarnataka news): ರಾಜ ವಂಶಸ್ಥರು ಮೈಸೂರಿನ ಅರಮನೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆ ಮಾಡಲಿದ್ದಾರೆ. ಖಾಸಗಿ ದರ್ಬಾರ್ ಸೇರಿದಂತೆ ಎಲ್ಲ ಕಾರ್ಯಕ್ರಮಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಕೇವಲ ಪೂಜಾ ವಿಧಿ ವಿಧಾನಗಳಿಗೆ ಮಾತ್ರ ಆಚರಣೆ ಸೀಮಿತವಾಗಿರಲಿದೆ.

ಪ್ರಮೋದಾ ದೇವಿ ಒಡೆಯರ್ ಅವರು ಈ ಸುಳಿವು ನೀಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಇತರ ರಾಜ ಮನೆತನಗಳನ್ನು  ಕೂಡ ದಸರಾ ಕಾರ್ಯಕ್ರಮಕ್ಕೆ ಆಹ್ವಾನಿಸದಿರಲು ಕೂಡ ನಿರ್ಧರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು