8:11 PM Friday4 - December 2020
ಬ್ರೇಕಿಂಗ್ ನ್ಯೂಸ್
ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ

ಇತ್ತೀಚಿನ ಸುದ್ದಿ

ಮೈಸೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 500 ಕೆಜಿ ಗಾಂಜಾ ವಶ: ಇಬ್ಬರ ಬಂಧನ

September 6, 2020, 3:40 AM

ತಿರುವನಂತಪುರಂ(reporterkarnataka news): ಮೈಸೂರಿನಿಂದ ಕೇರಳದ ತಿರುವನಂತಪುರಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ 500 ಕಿಲೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ತಿರುವನಂತಪುರಂ ಸಮೀಪದ ಆಟಿಂಗಲ್ ಎಂಬಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಲಾರಿ ತಡೆದ ಅಧಿಕಾರಿಗಳು ಗಾಂಜಾ ವಶಪ಼಼ಡಿಸಿಕೊಂಡಿದ್ದಾರೆ.

ಲಾರಿಯಲ್ಲಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಆಂಧ್ರ ಪ್ರದೇಶ ಮತ್ತು ಉತ್ತರ ಪ್ರದೇಶ ಮೂಲದವರಾಗಿದ್ದಾರೆ. ತಿರುವನಂತಪುರಂ ನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ಗಾಂಜಾ ಪೂರೈಸಲು ಸಿದ್ದತೆ ಮಾಡಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು