9:12 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಮೈಸೂರಿನಲ್ಲಿ ಹನಿ ಟ್ರ್ಯಾಪ್ ಜಾಲ ಬಯಲು: ಯುವತಿ ಸಹಿತ 5 ಮಂದಿ ಬಂಧನ

November 20, 2020, 2:50 PM

ಮೈಸೂರು(reporterkarnataka news): ಮೈಸೂರಿನಲ್ಲಿ ಹನಿ ಟ್ರ್ಯಾಪ್ ಜಾಲವೊಂದನ್ನು ಕುವೆಂಪು ನಗರ ಪೊಲೀಸರು ಭೇದಿಸಿದ್ದಾರೆ. ಯುವತಿ ಸಹಿತ ಐದು ಮಂದಿಯನ್ನು  ಈ ಸಂಬಂಧ ಬಂಧಿಸಲಾಗಿದೆ.

ವೈದ್ಯರೊಬ್ಬರು ಈ ತಂಡದ  ಬಲೆಗೆ ಬಿದಿದ್ದರು. ಅವರಿಂದ 31 ಲಕ್ಷ ರೂಪಾಯಿ ಪಡೆದಿದ್ದ ಖದೀಮರು ಒಂದು ಕೋಟಿ ರೂಪಾಯಿ ಹಣ ನೀಡುವಂತೆ ಒತ್ತಡ ಹೇರಿದ್ದರು.  ಇಲ್ಲದಿದ್ದರೆ ಖಾಸಗಿ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದರು ಎಂದು ಆರೋಪಿಸಲಾಗಿದೆ.

ಬಂಧಿತ ಆರೋಪಿಗಳನ್ನು ನವೀನ್, ಶಿವರಾಜು, ಹರೀಶ್, ಅನಿತಾ ಮತ್ತು ವಿಜಿ ಎಂದು ಗುರುತಿಸಲಾಗಿದೆ. ಈ ಸಂಬಂಧ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು