1:08 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಮೈಸೂರು ಅರಮನೆಗೆ ಇಂದು ಅಭಿಮನ್ಯು ಮತ್ತು ತಂಡ ಎಂಟ್ರಿ!

October 2, 2020, 8:00 AM

ಮೈಸೂರು(reporterkarnataka news): ಈ ಬಾರಿಯ ಮೈಸೂರು ದಸಾರದಲ್ಲಿ ಭಾಗವಹಿಸಲಿರುವ ಅಭಿಮನ್ಯು ಆನೆ ಇಂದು ಮೈಸೂರು ಆರಮನೆಗೆ ಆಗಮಿಸಲಿದೆ. 

ಗುರುವಾರ ಗಜಪಯಣ ಆರಂಭವಾಗಿತ್ತು. ಮೈಸೂರಿನ ನೂತನ ಜಿಲ್ಲಾಧಿಕಾರಿ ರೋಹಿಣಿ ಬಿ ಸಿಂಧೂರಿ ಈ ಬಾರಿ ದಸಾರದ ನೇತೃತ್ವ ವಹಿಸಿದ್ದಾರೆ.

ಆನೆಗಳು ಇದೀಗ ಮೈಸೂರಿನ ಅರಣ್ಯ ಭವನ ತಲುಪಿವೆ. ಬೆಳಿಗ್ಗೆ 11 ಗಂಟೆಗೆ ಆನೆಗಳು ಅರಮನೆ ಪ್ರವೇಶಿಸಲಿದೆ. ಅರಮನೆ ದ್ವಾರದಲ್ಲಿ ಆನೆಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುವುದು. ಈ ಬಾರಿ ಅರಮನೆ ಆವರಣದೊಳಗೆ ಮಾತ್ರ ಜಂಬೂ ಸವಾರಿ ನಡೆಯಲಿದೆ. ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು