5:23 AM Wednesday27 - January 2021
ಬ್ರೇಕಿಂಗ್ ನ್ಯೂಸ್
ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ

ಇತ್ತೀಚಿನ ಸುದ್ದಿ

ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಮಾಪನ ಸಮಿತಿಯಿಂದ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

December 11, 2020, 10:14 AM

ಮಂಗಳೂರು (reporterkarnataka news): ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಸಮಿತಿಯ 2019ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು  ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಹಾಗೂ ಅಪಾರ್ಟ್‍ಮೆಂಟ್‍ಗಳ ಹೆಸರು ಮತ್ತು ಇದರ  ರಸ್ತೆಗಳ ಹೆಸರು ತಿದ್ದುಪಡಿಗೆ ಹಾಗೂ ಬಿಟ್ಟು ಹೋಗಿರುವ ರಸ್ತೆಗಳ ಸೇರ್ಪಡೆಗೆ ಸಂಬಂಧಪಟ್ಟ ಕಚೇರಿಯಲ್ಲಿ ಕರಡು ಮಾಹಿತಿಗಾಗಿ ಸೂಚನಾ ಫಲಕ ಸಲ್ಲಿಸಲಾಗಿದೆ. 
    ಸಾರ್ವಜನಿಕರ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ ನೋಂದಾಣಾಧಿಕಾರಿ  ಕಛೇರಿ ಮಂಗಳೂರಿಗೆ ಸಲ್ಲಿಸಬಹುದಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು