9:51 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ನೈಜಿರಿಯಾದಲ್ಲಿ ಕೊರೊನಾ ವೈರಸ್ ನ ಮತ್ತೊಂದು ಪತ್ತೆ?: ಮತ್ತೆ ಆತಂಕ

December 26, 2020, 1:16 PM

ನವದೆಹಲಿ(reporterkarnataka news):

ಕಳೆದ ವರ್ಷದ ಕೊನೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕಾಟ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ವೈರಸ್ ಪ್ರಭಾವ ಇನ್ನೇನು ಕಡಿಮೆಯಾಗಿದೆ ಎನ್ನುವಾಲೇ, ಅದರ ರೂಪಾಂತರಿ ವೈರಸ್ ಬ್ರಿಟನ್‌ನಲ್ಲಿ ಕಾಣಿಸಿಕೊಂಡಿದೆ. ಇದೀಗ ಕೊರೊನಾ ವೈರಸ್‌ನ ಮತ್ತೊಂದು ರೂಪಾಂತರಿ ಪ್ರಭೇದ ನೈಜೀರಿಯಾದಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ನೈಜೀರಿಯಾದಲ್ಲಿ ಪತ್ತೆಯಾದ ಹೊಸ ಪ್ರಭೇದದ ಕೊರೊನಾ ವೈರಸ್ ಬಗ್ಗೆ ಅಫ್ರಿಕಾದ ರೋಗ ನಿಯಂತ್ರಣ ಸಂಸ್ಥೆಯ ಮುಖ್ಯಸ್ಥರು ಎಚ್ಚರಿಸಿದ್ದು, ಇದರ ಬಗ್ಗೆ ಹೆಚ್ಚಿನ ಪರೀಕ್ಷೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಈಗಾಗಲೇ ರೂಪಾಂತರಿ ಕೊರೊನಾ ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ವೇಗವಾಗಿ ಹರಡುತ್ತಿದ್ದು, ಹೊಸ ರೂಪಾಂತರಿ ವೈರಸ್ ವೈದ್ಯಕೀಯ

ಇತ್ತೀಚಿನ ಸುದ್ದಿ

ಜಾಹೀರಾತು