11:46 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ನಳಿನ್ ಗೆ ಧಮ್ ಇದ್ರೆ ರಾಜ್ಯಕ್ಕೆ ಉಚಿತ ಕೊರೊನಾ ಲಸಿಕೆ ಒದಗಿಸಲು: ಮಾಜಿ ಸಿಎಂ ಸಿದ್ದರಾಮಯ್ಯ

October 23, 2020, 3:06 PM

ಬೆಂಗಳೂರು(reporterkarnataka news) :

ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ ರಾಜ್ಯದ ಬಡವರಿಗೆ ಕೊರೊನಾ ಲಸಿಕೆ ಉಚಿತವಾಗಿ ನೀಡುವ ವ್ಯವಸ್ಥೆ ಮಾಡಲು ನಿಮ್ಮಗೆ ಸಾಧ್ಯನಾ?  

ಈ ಧಮ್ ನಿಮ್ಮಲ್ಲಿ ಇದೆಯಾ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ನೇರ ಸವಾಲು ಹಾಕಿದ್ದಾರೆ.

ಬಿಹಾರದಲ್ಲಿ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಗುರುವಾರ ಪ್ರಕಟಿಸಿದ್ದರು. ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಅವರು ಈ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲ ತಾಣಗಳ ಮೂಲಕ ಕಟೀಲ್ ಅವರ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು