1:23 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

September 7, 2020, 8:52 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ಜತೆ ನಂಟಿನ ಆರೋಪಕ್ಕೆ ಗುರಿಯಾಗಿರುವ ನಟಿ ರಾಗಿಣಿ ದ್ವಿವೇದಿಯ ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭವಾಗಿದ್ದು,  ವಿಚಾರಣೆಯನ್ನು ಮುಂದೂಡಲಾಗಿದೆ.

 ಕಳೆದ ಎರಡು ದಿನಗಳಲ್ಲಿ ಅವರು ವಿಚಾರಣೆಗೆ ಸಹಕಾರ ನೀಡಿಲ್ಲ. ತನಿಖಾ ಅಧಿಕಾರಿಗಳು ನೀಡಿದ ಪ್ರಶ್ನೆಗಳಿಗೆ ಅವರು ಸೂಕ್ತ ಉತ್ತರ ನೀಡಿಲ್ಲ. ಇಂದು ರಾಗಿಣಿ ಅವರನ್ನು ಸಿಸಿಬಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಯೂ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು