3:32 AM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ: ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ

21/10/2023, 14:58

ಬಂಟ್ವಾಳ(reporterkarnataka.com): ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆಯತ್ತಿರುವ ‘ನವರಾತ್ರ ನಮಸ್ಯಾ” ನವರಾತ್ರಿ ಉತ್ಸವದ ಅಂಗವಾಗಿ ಶ್ರೀರಾಜ ರಾಜೇಶ್ವರಿಯ ಮಹಾಸಮಾರಾಧನೆ ಮತ್ತು ಲಲಿತೋಪಾಖ್ಯಾನ ಪ್ರವಚನದ ಸುಸಂದರ್ಭದಲ್ಲಿ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆಶೀರ್ವಾದ ಪಡೆದರು.


ಮಠದ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್, ಆಡಳಿತ ಸಮಿತಿಯ ಶೈಲಜಾ ಕೆ.ಟಿ.ಭಟ್, ಉದಯಶಂಕರ ಮಿತ್ತೂರು, ಉಂಡೆಮನೆ ವಿಶ್ವೇಶ್ವರ ಭಟ್ ಗ್ರಾಮ ಪಂಚಾಯತ್ ಸದಸ್ಯ ರಾಜಾರಾಮ ಕಾಡೂರು, ಹರೀಶ್ ಪಾಣೂರು, ವಿನೀತ್ ಶೆಟ್ಟಿ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು