2:40 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ನೀಟ್ ಪರೀಕ್ಷೆ ಮುಂದೂಡಿಕೆ: ಅರ್ಜಿ ತಳ್ಳಿಹಾಕಿದ ಸುಪ್ರೀಂ ಕೋರ್ಟ್

August 17, 2020, 7:59 AM

ನವದೆಹಲಿ(reporterkarnataka news): ಮಹತ್ವದ  ನೀಟ್ ಪರೀಕ್ಷೆಯನ್ನು ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. 

ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಿಗದಿಯಂತೆ ಪರೀಕ್ಷೆ ನಡೆಸಲು ಅವಕಾಶ ನೀಡಿದೆ. ನೀಟ್ ಪರೀಕ್ಷೆಯನ್ನು ಸದ್ಯದ ಪರಿಸ್ಥಿತಿ ಗಮನದಲ್ಲಿರಿಸಿ ಮುಂದೂಡುವಂತೆ  ನ್ಯಾಯಾಲಯದಲ್ಲಿ  ಅರ್ಜಿ ಸಲ್ಲಿಸಲಾಗಿತ್ತು. 

ಈ ಕುರಿತು ವಿಚಾರಣೆ ನಡೆಸಿದ  ಸುಪ್ರೀಂ ಕೋರ್ಟ್, ಅರ್ಜಿಯನ್ನು ತಳ್ಳಿಹಾಕಿದೆ. ಸಪ್ಟೆಂಬರ್ ತಿಂಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು