ಇತ್ತೀಚಿನ ಸುದ್ದಿ
ನೆಲಮಂಗಲ ಬಳಿ ಸರಣಿ ಅಪಘಾತ: ಬೈಕ್ ಸವಾರ ಸೇರಿದಂತೆ ಇಬ್ಬರ ಸಾವು
November 19, 2020, 8:40 AM

ಬೆಂಗಳೂರು(reporterkarnataka news): ನೆಲಮಂಗಲ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ, ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಒಮ್ನಿ ಅದಕ್ಕೆ ಡಿಕ್ಕಿ ಹೊಡೆಯಿತು.
ಒಮ್ನಿ ಹಿಂದೆ ಇದ್ದ ಬೈಕ್ ಮುಂದೆ ಇದ್ದ ಒಮ್ನಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಒಮ್ನಿ ಮತ್ತು ಬೈಕ್ ಸವಾರ ಮೃತಪಟ್ಟಿದ್ದಾರೆ.
ಲಾರಿ ಚಾಲಕ ಪರಾರಿಯಾಗಿದ್ದಾನೆ