7:06 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ನ್ಯಾಯಾಂಗ ನಿಂದನೆ ಆರೋಪ: ಇಂದು ಸುಪ್ರೀಂ ಕೋರ್ಟ್ ತೀರ್ಪು

August 20, 2020, 4:26 AM

ನವದೆಹಲಿ(reporterkarnataka news): ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡುವ ಸಾಧ್ಯತೆಯಿದೆ. ಮೊದಲಿಗೆ ಪ್ರಶಾಂತ್ ಭೂಷಣ್ ಅವರ ವಾದ  ಮಂಡನೆ ನಡೆಯಲಿದೆ. ಬಳಿಕ ನ್ಯಾಯಾಲಯ ಬಳಿಕ ತೀರ್ಪು ಪ್ರಕಟಿಸಲಿದೆ.

ಸಾಮಾಜಿಕ ಜಾಲ ತಾಣದಲ್ಲಿ ನ್ಯಾಯಾಧೀಶರೊಬ್ಬರ ಬಗ್ಗೆ ಪ್ರಶಾಂತ್ ಭೂಷಣ್ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ನ್ಯಾಯಾಂಗ ನಿಂದನೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ಸಂಬಂಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು