11:31 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ನಿಲ್ಲದ ಕೊರೊನಾ ಆಟ: ಮಹಾರಾಷ್ಟ್ರದಲ್ಲಿ 147 ಪೊಲೀಸರಿಗೆ ಮತ್ತೆ ಸೋಂಕು

August 15, 2020, 4:38 AM

ಮುಂಬೈ(repprterkaranatak):  ಮಹಾರಾಷ್ಟ್ರದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ.  147 ಪೊಲೀಸರು ಮತ್ತೆ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಮಹಾರಾಷ್ಚ್ರದಲ್ಲಿ ಕೊರೋನಾ ಸೋಂಕಿತ ಪೊಲೀಸರ ಸಂಖ್ಯೆ 11 920ಕ್ಕೆ ಏರಿದೆ. ಇವರಲ್ಲಿ  2227 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಕೊರೋನಾ ಸೋಂಕಿಗೆ ತುತ್ತಾಗಿದ್ದ 9569 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಮಹಾರಾಷ್ಟ್ರದಲ್ಲಿ ಇದುವರೆಗೆ 124 ಪೊಲೀಸರು ಪ್ರಾಣ ಕಳೆದುಕೊಂಡಿದ್ದಾರೆ. ಮುಂಬೈನಲ್ಲಿ ಅತೀ ಹೆಚ್ಚು ಪೊಲೀಸರು ಕೊರೋನಾಕ್ಕೆ ಬಲಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು