9:43 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್ 

November 27, 2020, 7:52 AM

ಬೆಂಗಳೂರು(reporterkarnataka news): ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಆರು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಯಲ್ಲೊ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಈ ಸಂಬಂಧ  ಮುನ್ಸೂಚನೆ ನೀಡಿದೆ.  ಬೆಂಗಳೂರು, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನಿವಾರ್ ಚಂಡಮಾರುತದ ಪ್ರಭಾವದಿಂದಾಗಿ ಮಳೆ ಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು