8:11 AM Saturday28 - November 2020
ಬ್ರೇಕಿಂಗ್ ನ್ಯೂಸ್
ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ

ಇತ್ತೀಚಿನ ಸುದ್ದಿ

ನಿವೃತ್ತ ಪ್ರಿನ್ಸಿಪಾಲ್  ಕೆ. ಜಯರಾಮ ಶೆಟ್ಟಿ ಅವರಿಗೆ ಬೀಳ್ಕೊಡುಗೆ

August 25, 2020, 3:37 PM

ಬಂಟ್ವಾಳ(reporterkarnatakanews): ಸಜೀಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎರಡುವರೆ ವರ್ಷಗಳ ಕಾಲ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಕೆ. ಜಯರಾಮಶೆಟ್ಟಿ ಅವರನ್ನು ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಧ್ಯಾಪಕ ವರ್ಗ ಹಾಗೂ ವಿದ್ಯಾರ್ಥಿಗಳ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. 

ಅಧ್ಯಕ್ಷತೆಯನ್ನು ಶ್ರೀಕಾಂತ್ ಶೆಟ್ಟಿ ಸಂಕೇಶ ವಹಿಸಿದ್ದರು. ಪ್ರಾಚಾರ್ಯರು ಸಂಸ್ಥೆಗೆ ನೀಡಿದ ಸೇವೆಯನ್ನು ಸುಬ್ರಹ್ಮಣ್ಯ ಭಟ್ ಮಂಜಿನಡ್ಕ, ಬರ್ಕೆ ಮಹಾಬಲ ರೈ, ಕೆ. ಸುರೇಶ್ ಶೆಟ್ಟಿ , ಉಪನ್ಯಾಸಕರಾದ  ಭಾರತಿ, ನಿವೃತ್ತ ಉಪನ್ಯಾಸಕಿ ಉಷಾಕಿರಣ್ ಜಯಲಕ್ಷ್ಮಿ,  ಪ್ರಾಂಶುಪಾಲರಾದ  ಬಾಬು ಗಾoವ್ಕರ್, ಪುಷ್ಪ, ರಾಜೀವಿ, ವಿಶ್ವನಾಥ ಕೊಟ್ಟಾರಿ ಸ್ಮರಿಸಿದರು.

ಪ್ರಾಧ್ಯಾಪಕ ವಿಷ್ಣುಮೂರ್ತಿ ಮಯ್ಯ ಸ್ವಾಗತಿಸಿದರು. ಉಪನ್ಯಾಸಕ ವಾಸುದೇವಬೆಳ್ಳೆ  ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಸುಂದರಿ ವಂದಿಸಿದರು. ಸನ್ಮಾನ ಪತ್ರವನ್ನು ಉಪನ್ಯಾಸಕಿ ಗಾಯತ್ರಿ ವಾಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು