ಇತ್ತೀಚಿನ ಸುದ್ದಿ
ಲಾಕ್ ಡೌನ್ ಮತ್ತೆ ಹೇರಬೇಡಿ: ರಾಜ್ಯಗಳಿಗೆ ಕೇಂದ್ರದ ಖಡಕ್ ಸೂಚನೆ
September 24, 2020, 2:03 PM

ನವದೆಹಲಿ(reporterkarnataka news): ಕೊರೋನಾ ನಿಯಂತ್ರಣದ ಹೆಸರಿನಲ್ಲಿ ಮತ್ತೆ ಲಾಕ್ ಡೌನ್ ಕೇಂದ್ರ ಸರ್ಕಾರ ರಾಜ್ಯಗಳಿಗೆ ಖಡಕ್ ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಬಹುದು ಎಂಬ ವದಂತಿ ಕೂಡ ಹಬ್ಬಿದೆ. ಈ ಸಂದರ್ಭದಲ್ಲಿಯೇ ಕೇಂದ್ರ ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದೆ.
ಲಾಕ್ ಡೌನ್ ಹೊರತುಪಡಿಸಿ ಇತರ ಮಾರ್ಗಗಳ ಮೂಲಕ ಕೊರೋನಾ ನಿಯಂತ್ರಿಸಿ. ಇದಕ್ಕೆ ಅಗತ್ಯ ಇರುವ ಎಲ್ಲ ಸಹಕಾರ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ.