10:28 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4…

ಇತ್ತೀಚಿನ ಸುದ್ದಿ

ನೂತನ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

August 22, 2020, 2:39 AM

ನವದೆಹಲಿ(reporterkarnataka news): ಮಹತ್ವದ ಬೆಳವಣಿಗೆಯೊಂದರಲ್ಲಿ ನೂತನ ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. 

ರಾಷ್ಟ್ರಪತಿ ಅವರು ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. ಚುನಾವಣಾ ಆಯುಕ್ತರಾಗಿದ್ದ ಅಶೋಕ್ ಲಾವಸ ರಾಜೀನಾಮೆ ನೀಡಿದ  ಕಾರಣ ಈ ನೇಮಕಾತಿ ಮಾಡಲಾಗಿದೆ.

ಏಷಿಯನ್ ಅಭಿವೃದ್ದಿ ಬ್ಯಾಂಕಿನ ಉಪಾಧ್ಯಕ್ಷರಾಗಿ  ಅಶೋಕ್ ಲಾವಸ ನೇಮಕಗೊಂಡಿದ್ದಾರೆ. ರಾಜೀವ್ ಕುಮಾರ್ ಅವರು  ಬಿಹಾರ ಕೇಡರಿನ 1984ನೇ ಸಾಲಿನ ಐಎಎಸ್  ಅಧಿಕಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು