11:36 PM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಪ್ರಕರಣ: ಬಿರುಸು ಪಡೆದ ತನಿಖೆ; 4 ತನಿಖಾ ತಂಡ ರಚನೆ

October 20, 2020, 9:52 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಹಗರಣದ ಹಿನ್ನೆಲೆಯಲ್ಲಿ  ಪರಪ್ಪನ ಅಗ್ರಹಾರದಲ್ಲಿರುವ  ರಾಗಿಣಿ ದ್ವಿವೇದಿ ಮತ್ತು ಸಂಜನಾ ಅವರಿಗೆ ಜಾಮೀನು ನೀಡಬೇಕು. ಇಲ್ಲದಿದ್ದರೆ ಹತ್ಯೆ ಮಾಡಲಾಗುವುದು ಎಂಬ ಬೆದರಿಕೆ ಪತ್ರ ಕುರಿತು  ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ನಾಲ್ಕು ವಿಶೇಷ ತನಿಖಾ ತಂಡ ರಚಿಸಲಾಗಿದೆ.

ನ್ಯಾಯಾಧೀಶ  ಸೀನಪ್ಪ ಅವರಿಗೆ ಬೆದರಿಕೆ ಪತ್ರ ಬಂದಿದೆ. ಸ್ಫೋಟಕ ವಸ್ತು ಒಳಗೊಂಡ ಪಾರ್ಸೆಲ್  ಅವರ ಹೆಸರಿಗೆ ಕಿಡಿಗೇಡಿಯೊಬ್ಬ ರವಾನಿಸಿದ್ದಾನೆ.   ಪೊಲೀಸ್ ಆಯುಕ್ತ ಕಮಲ್ ಪಂತ್, ಸಂದೀಪ್ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳಿಗೆ ಕೂಡ ಬೆದರಿಕೆ ಪತ್ರ ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು