7:53 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಆನ್ ಲೈನ್ ಶಿಕ್ಷಣ: ಸರಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ 2 ಜಿಬಿ ಡೇಟಾ ಕೊಡುಗೆ

January 10, 2021, 3:24 PM

ಚೆನ್ನೈ(reporterkarnataka news): ತಮಿಳುನಾಡು ಸರ್ಕಾರ ಸರ್ಕಾರಿ ಕಾಲೇಜು ಮತ್ತು ಸರ್ಕಾರದ ಅನುದಾನ ಪಡೆಯುವ ಕಾಲೇಜುಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಪ್ರತಿದಿನ ಎರಡು ಜಿ ಬಿ ಉಚಿತ ಡೇಟಾ ನೀಡುವುದಾಗಿ ಘೋಷಿಸಿದೆ.

ಜನವರಿಯಿಂದ ಏಪ್ರಿಲ್ ತನಕ ಈ ಕೊಡುಗೆ ದೊರೆಯಲಿದೆ. ಕೊರೋನಾದ ಕಾರಣ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಶಿಕ್ಷಣ ಪಡೆಯುತ್ತಿದ್ದಾರೆ. ಈ  ಹಿನ್ನೆಲೆಯಲ್ಲಿ  ಈ ಕೊಡುಗೆ ಪ್ರಕಟಿಸಿರುವುದಾಗಿ ಮುಖ್ಯಮಂತ್ರಿ  ಪಳನಿಸ್ವಾಮಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು