2:37 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಆನ್ ಲೈನ್ ಸುದ್ದಿ ಜಾಲದ  ಮೇಲೆ ಸರಕಾರದ ನಿಯಂತ್ರಣ: ಡಿಜಿಟಲ್ ಮಾಧ್ಯಮದ ಮೇಲೆ ನಿಗಾ

November 12, 2020, 9:42 PM


ನವದೆಹಲಿ(reporterkarnataka news
): ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶದ ಆನ್ ಲೈನ್ ಸುದ್ದಿ ಜಾಲದ ಮೇಲೆ ಸರ್ಕಾರ  ನಿಯಂತ್ರಣ ಹೇರಿದೆ. ಇದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ತರಲಾಗಿದೆ. ಇದರಿಂದಾಗಿ  ದೇಶದ ಡಿಜಿಟಲ್ ಸುದ್ದಿ ಮಾಧ್ಯಮಗಳ  ಸುದ್ದಿಗಳ  ಮೇಲೆ ಸರ್ಕಾರ ನಿಗಾ ವಹಿಸಲಿದೆ. ಅದೇ ರೀತಿ  ನೆಟ್ ಫ್ಲಿಕ್ಸ್ ಸೇರಿದಂತೆ ಒಟಿಟಿ ಹೆಸರಿನಲ್ಲಿ ಆನ್ ಲೈನ್  ಸ್ಟ್ರಿಮಿಂಗ್ ಸೇವೆಗಳನ್ನು ಸರ್ಕಾರ ನಿಯಂತ್ರಿಸಲಿದೆ.

ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು  ಇದಕ್ಕೆ ಸಹಿಹಾಕಿದ್ದಾರೆ.

 ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇದರ  ಉಸ್ತುವಾರಿ  ವಹಿಸಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು