6:02 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್ ಅಭಿನಂದನೆ 

January 27, 2021, 5:27 PM

ಮಂಗಳೂರು(reporterkarnataka news): ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರನ್ನು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಶರತ್ ಕುಮಾರ್, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ, ಮನೋಹರ್ ಶೆಟ್ಟಿ ಕದ್ರಿ, ಸಂಧ್ಯಾ ಮೋಹನ್ ಆಚಾರ್, ಬಿಜೆಪಿ ಮುಖಂಡರಾದ ಸುದರ್ಶನ್ ಮೂಡಬಿದಿರೆ, ವಿಜಯ್ ಕುಮಾರ್ ಶೆಟ್ಟಿ,ನಿತಿನ್ ಕುಮಾರ್, ಸಂತೋಷ್ ರೈ ಬೋಳಿಯಾರು, ರಾಧಾಕೃಷ್ಣ, ರಾಮಚಂದ್ರ ಬೈಕಂಪಾಡಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು