1:21 PM Friday4 - December 2020
ಬ್ರೇಕಿಂಗ್ ನ್ಯೂಸ್
ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ…

ಇತ್ತೀಚಿನ ಸುದ್ದಿ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತ ನೆಲೆಗಳತ್ತ ಅಪ್ರಚೋದಿತ ಗುಂಡು

September 2, 2020, 6:37 AM

ಶ್ರೀನಗರ: ಗಡಿಯಲ್ಲಿ ಪಾಕಿಸ್ತಾನದ ಉಪಟಳ ಮುಂದುವರಿದಿದೆ. ಭಾರತದ ನೆಲೆಗಳತ್ತ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ರಜೌರಿ ಜಿಲ್ಲೆಯ ಕೇರಿ ವಲಯದಲ್ಲಿ  ಪಾಕಿಸ್ತಾನ ದಾಳಿ ನಡೆಸಿದೆ. ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಸೇನಾ ಅಧಿಕಾರಿಯೊಬ್ಬರು ವೀರ ಮರಣವನ್ನಪ್ಪಿದ್ದಾರೆ.  ಇದೇ ವೇಳೆ ಬದ್ಗಾಂ ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು