3:58 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ?

October 10, 2020, 7:05 PM

ಬೆಂಗಳೂರು(reporterkarnataka news): ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮತ್ತು ಇತರ ನಾಯಕರ ಜತೆ ಶರತ್ ಬಚ್ಚೇಗೌಡ ಈ ಸಂಬಂಧ ಮಾತುಕತೆ ನಡೆಸಿದ್ದಾರೆ. ಮಾತುಕತೆ ಫಲಪ್ರಧವಾಗಿದೆ ಎಂದು ವರದಿಯಾಗಿದೆ.

ಶರತ್ ಬಚ್ಚೇಗೌಡ ಸಂಸದ ಬಚ್ಚೇಗೌಡ ಅವರ ಪುತ್ರರಾಗಿದ್ದಾರೆ.  ಶರತ್ ಬಚ್ಚೇಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಪಕ್ಷ ಬಲವರ್ಧನೆಗೆ ಕಾಂಗ್ರೆಸ್ ಚಿಂತನೆ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು