10:37 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಮೌನಿಯಾದ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್

August 17, 2020, 2:02 PM

ನವದೆಹಲಿ (reporter Karnataka News)

ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜ, ಖ್ಯಾತ ಗಾಯಕ ಪಂಡಿತ ಜಸರಾಜ್ ಸೋಮವಾರ ನಿಧನರಾಗಿದ್ದಾರೆ.
ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಮತ್ತು ಗೌರವಗಳ ಪುರಸ್ಕೃತರಾಗಿದ್ದ ಪಂಡಿತ್ ಜಸರಾಜ್ 80 ವರ್ಷಗಳ ವೃತ್ತಿ ಜೀವನ ನಡೆಸಿದ್ದಾರೆ.
ಅಮೆರಿಕದಲ್ಲಿ ನಿಧನರಾದ
ಸಂಗೀತದ ದಂತಕಥೆಯಾಗಿದ್ದ ಅವರಿಗೆ 90 ವರ್ಷ ವಯಸ್ಸಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು