ಇತ್ತೀಚಿನ ಸುದ್ದಿ
ಪಂಜಾಬಿನ ಮೂಲಕ ಭಾರತಕ್ಕೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರ ಹತ್ಯೆ: ಬಿಗಿ ಭದ್ರತೆ
December 17, 2020, 9:03 AM

ನವದೆಹಲಿ(reporterkarnataka news): ಪಂಜಾಬಿನ ಅಥಾರಿ ಗಡಿ ಮೂಲಕ ಭಾರತಕ್ಕೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಗಡಿ ಭದ್ರತಾಪಡೆಯ ಗುಂಡಿಗೆ ಬಲಿಯಾಗಿದ್ದಾರೆ. ಭಾರತ, ಪಂಜಾಬಿ ನಲ್ಲಿ ಪಾಕಿಸ್ತಾನದ ಜತೆ ಅಂತಾರಾಷ್ಟ್ರೀಯ ಗಡಿ ಹೊಂದಿದೆ.
ಇದೇ ಮೊದಲ ಬಾರಿಗೆ ಭಾರತಕ್ಕೆ ನುಸುಳು ಉಗ್ರರು ಈ ದಾರಿ ಆಯ್ಕೆ ಮಾಡಿಕೊಂಡಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಪಂಜಾಬ್ ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.