4:37 AM Wednesday27 - January 2021
ಬ್ರೇಕಿಂಗ್ ನ್ಯೂಸ್
ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ

ಇತ್ತೀಚಿನ ಸುದ್ದಿ

ಪರ್ಷಿಯನ್ ಬೋಟ್ ಅವಘಡ: ನಾಪತ್ತೆಯಾದ 6 ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹ ಪತ್ತೆ

December 2, 2020, 11:23 AM

ಮಂಗಳೂರು( reporterkarnataka news):

ಮೀನುಗಾರಿಕೆಗೆ ತೆರಳಿದ ಪರ್ಷಿಯನ್ ಬೋಟ್ ಮಗುಚಿದ ಪರಿಣಾಮ ನಾಪತ್ತೆಯಾದ 6 ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದೆ. 

ಮೃತದೇಹಗಳನ್ನು ಬೊಕ್ಕಪಟ್ಣ ನಿವಾಸಿಗಳಾದ ಪ್ರೀತಂ ((25) ಹಾಗೂ ಪಾಂಡುರಂಗ(58) ಎಂದು ಗುರುತಿಸಲಾಗಿದೆ. ಇನ್ನುಳಿದ ನಾಲ್ವರ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಹೊಸಬೆಟ್ಟು ಮೂಲದ ಮತ್ಸೋದ್ಯಮಿಗೆ ಸೇರಿದ ಶ್ರೀರಕ್ಷಾ ಬೋಟ್ ದುರಂತಕ್ಕೀಡಾಗಿತ್ತು.

ಸೋಮವಾರ ಮುಂಜಾನೆ 5 ರ ವೇಳೆಗೆ ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಬೋಟು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದರೆ.

ಚಿಂತನ್ ಬೊಕ್ಕಪಟ್ಣ(21) ಹಸೈನಾರ್ ಕಸ್ಬಾ ಬೆಂಗರೆ(25) ಅನ್ಸಾರ್ ಕಸ್ಬಾ ಬೆಂಗ್ರೆ(31) ಜಿಯಾವುಲ್ಲಾ ಕಸ್ಬಾ ಬೆಂಗ್ರೆ(32) ಉಳಿದ ನಾಪತ್ತೆಯಾದವರು.

ಇತ್ತೀಚಿನ ಸುದ್ದಿ

ಜಾಹೀರಾತು