9:16 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ನಟ ಪವನ್ ಕಲ್ಯಾಣ್ ನ ಎಂಟು ಅಭಿಮಾನಿಗಳ ದಾರುಣ ಸಾವು

September 2, 2020, 2:39 AM

ಹೈದರಾಬಾದ್(reporterkarnataka news): ನಟ ಪವನ್ ಕಲ್ಯಾಣ್ ಹುಟ್ಟು ಹಬ್ಬದ ಸಿದ್ದತೆಯಲ್ಲಿ ತೊಡಗಿದ್ದ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.  ಎರಡು ಪ್ರತ್ಯೇಕ ಘಟನೆಯಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

ತೆಲಂಗಾಣದ ವರಂಗಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ  ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಐದು ಮಂದಿ ನಟನ ಹುಟ್ಟುಹಬ್ಬದ ಸಿದ್ದತೆಗೆ ತೆರಳುತ್ತಿದ್ದರು.

ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪೋಸ್ಟರ್  ಅಂಟಿಸುತ್ತಿದ್ದ ಮೂವರು ಅಭಿಮಾನಿಗಳು  ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು