11:44 PM Thursday21 - January 2021
ಬ್ರೇಕಿಂಗ್ ನ್ಯೂಸ್
ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ…

ಇತ್ತೀಚಿನ ಸುದ್ದಿ

ಪಾವಂಜೆ ಸೇತುವೆ ಬಳಿ ನದಿಗೆ ಬಿದ್ದ ಕಾರು:  ಈಜಿ ದಡ ಸೇರಿದ ಆ ಇಬ್ಬರು ಪ್ರಯಾಣಿಕರು ಯಾರು? 

January 5, 2021, 3:32 PM

ಮುಲ್ಕಿ(reporterkarnataka news):

ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ಮಂಗಳವಾರ ಕಾರೊಂದು ಹಠಾತ್ತನೆ ನಂದಿನಿ ನದಿಗೆ ಬಿದ್ದಿದ್ದುದನ್ನು, ಇಬ್ಬರು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಮತ್ತು ಆತನ  ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳಕ್ಕೆ ತೆರಳಿ ವಾಪಸು ಬರುವಾಗ ಈ ದುರ್ಘಟನೆ ನಡೆಯಿತು.

ಕಾರು ನದಿಯಲ್ಲಿ ಮುಳುಗುತ್ತಿರುವಾಗಲೆ ಅಶ್ರಫ್ ಮತ್ತು ಅವರ ಸ್ನೇಹಿತ ಕಾರಿನಿಂದ ಹೊರಗೆ ಹಾರಿ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ಡದಾರೆ.

ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಾಯದಿಂದ ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲೆತ್ತಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು