3:14 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ತಲವಾರಿನಿಂದ ಮನೆ ಮಂದಿಗೆ ಹಲ್ಲೆ: ದುಷ್ಕರ್ಮಿಗಳು ಗಾಂಜಾ ಅಮಲಿನಲ್ಲಿದ್ದರೇ?

October 4, 2020, 9:16 PM

 

ಮಂಗಳೂರು(reporterkarnataka news):

ನಗರದ ಪಚ್ಚನಾಡಿಯಲ್ಲಿ ಇಬ್ಬರು ಯುವಕರು ಮನೆಯೊಂದಕ್ಕೆ ನುಗ್ಗಿ ತಲವಾರು ತೋರಿಸಿ ಬೆದರಿಸಿದಲ್ಲದೆ, ಹಲ್ಲೆ ನಡೆಸಿದ ಘಟನೆ ನಡೆದಿದೆ. ಆರೋಪಿಗಳು ಗಾಂಜಾದ ಅಮಲಿನಲ್ಲಿದ್ದರು ಎನ್ನಲಾಗಿದೆ.

ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಪಚ್ಚನಾಡಿಯ ಮನೆಯೊಂದಕ್ಕೆ ನುಗ್ಗಿದ ಇಬ್ಬರು ಯುವಕರು ತಲವಾರು ಝಳಪಿಸಿ ದಾಂಧಲೆ ನಡೆಸಿದರು. ಮೊಬೈಲ್ ನಲ್ಲಿ ಈ ಘಟನೆಯನ್ನು ಸೆರೆ ಹಿಡಿಯಲಾಗಿದೆ ಎನ್ನಲಾಗಿದೆ.

ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು