7:02 PM Wednesday25 - November 2020
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಭೃಂಗೀಶ್ ನೇಮಕ ಡಿಸೆಂಬರ್ 5 ರಾಜ್ಯ ಬಂದ್:  ಕನ್ನಡ ಪರ ಸಂಘಟನೆಗಳ ಸಭೆ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶ್ರೀರಾಮುಲು ಭೇಟಿ ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ

ಅಮಲೇರಿಸುವ ಚಿತ್ರ ಶೇರ್ ಮಾಡಿದ ನಟಿ ಅಮಲಾ ಪಾಲ್: ಫೋಟೋ ಕ್ಲಿಕ್ಕಿಸಿದೆಲ್ಲಿ? 

October 21, 2020, 11:18 AM

ಮುಂಬೈ(reporterkarnataka news): ನಟಿ ಅಮಲಾ ಪಾಲ್ ಸಾಮಾಜಿಕ ಜಾಲ ತಾಣದಲ್ಲಿ ಹುಬ್ಬೇರಿಸುವ ಚಿತ್ರ ಶೇರ್ ಮಾಡಿದ್ದಾರೆ. ಪರ್ವತ ಪ್ರದೇಶದಲ್ಲಿರುವ ಎತ್ತರದ ಕಟ್ಟಡದ ಗೋಡೆಯ ಮೇಲೆ ನಿಂತಿರುವ ಚಿತ್ರ ಅವರು ಶೇರ್ ಮಾಡಿದ್ದಾರೆ. 

ಬ್ಯಾಲೆನ್ಸ್ ತಪ್ಪಿ ಕೆಳಗೆ ಬಿದ್ದರೆ ಆಸ್ಪತ್ರೆ ಸೇರುವುದು ಗ್ಯಾರಂಟಿ. ಅಮಲಾ ಪಾಲ್ ತೆಲುಗು , ತಮಿಳು ಸಿನೆಮಾದ ಬೇಡಿಕೆಯ ನಟಿಯಾಗಿದ್ದಾರೆ.

ಜಾಹೀರಾತು