ಇತ್ತೀಚಿನ ಸುದ್ದಿ
ಫಿಲಿಫೈನ್ಸ್ ನಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ ತೀವ್ರತೆ 6.3 ದಾಖಲು
December 25, 2020, 9:44 AM

ಮನಿಲ: ಫಿಲಿಪೈನ್ಸ್ ನ ಮಿಂಡೋರೋ ಪ್ರದೇಶದಲ್ಲಿ ಭಾರಿ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.3 ದಾಖಲಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.