6:02 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

26ರಂದು ಪಿಲಿಕುಳ ನಿಸರ್ಗಧಾಮದಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ

October 23, 2020, 9:12 PM

ಮಂಗಳೂರು (reporterkarnataka news): ಅಕ್ಟೋಬರ್ 26 ರಂದು ಸಾರ್ವತ್ರಿಕ ರಜೆ ಇರುವುದರಿಂದ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು