9:23 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬೆಂಕಿ ದುರಂತದಲ್ಲಿ ಮಡಿದವರಿಗೆ ಪಿಎಂ 2ಲಕ್ಷ ಪರಿಹಾರ ಘೋಷಣೆ

August 6, 2020, 3:53 AM

ಅಹಮದಾಬಾದ್(ರಿಪೋರ್ಟರ್ ಕರ್ನಾಟಕ)

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಾವಿಗೀಡದವರ ಕುಟುಂಬಕ್ಕೆ 2ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.


ಈ ಕುರಿತು ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ಗಾಯಳಾದ ಪ್ರತಿಯೊಬ್ಬರಿಗೂ 50 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು