11:21 PM Friday27 - November 2020
ಬ್ರೇಕಿಂಗ್ ನ್ಯೂಸ್
ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ…

ಇತ್ತೀಚಿನ ಸುದ್ದಿ

ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆ: ಅರ್ನಾಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

November 12, 2020, 4:06 PM

ಮುಂಬೈ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಗುರಿಯಾಗಿರುವ  ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಮುಂಬೈನ ಸೆಷನ್ಸ್ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಮುಂದೂಡಿದೆ.

ನವೆಂಬರ್ 4ರಂದು ಅರ್ನಾಬ್ ಗೋ ಸ್ವಾಮಿಯನ್ನು ಬಂಧಿಸಲು ತೆರಳಿದ್ದ ವೇಳೆ ತಮ್ಮ ಮೇಲೆ ಹಲ್ಲೆ ನಡೆದಿದೆ ಎಂದು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿತ್ತು. ಅರ್ನಾಬ್ ಅವರ ಪತ್ನಿ ವಿರುದ್ದ ಕೂಡ ಎಫ್ ಐ ಆರ್ ದಾಖಲಿಸಲಾಗಿದೆ.

ಸುಪ್ರೀಂ ಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಅರ್ನಾಬ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು