1:27 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಪೊಲೀಸ್ ಇಲಾಖೆಯಲ್ಲಿ 3,484 ಕಾನ್ ಸ್ಟೇಬಲ್ ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ; ವಿವರ ಇಲ್ಲಿದೆ ನೋಡಿ

21/09/2022, 12:39

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,484 ಶಶಸ್ತ್ರ ಪೊಲೀಸ್ ಕಾನ್’ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 31ಅಕ್ಟೋಬರ್-2022 ಕೊನೆಯ ದಿನವಾಗಿದೆ.

ಹುದ್ದೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್’ಸ್ಟೇಬಲ್ ಹುದ್ದೆಗಳು

ಒಟ್ಟು ಹುದ್ದೆಗಳು: 3,484 ಹುದ್ದೆಗಳು

ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು.

ಸಂಬಳ: 23,500 ರಿಂದ 47,650/- ರೂಪಾಯಿಗಳು ತಿಂಗಳಿಗೆ

ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)

ಆಯ್ಕೆ ವಿಧಾನ: ಅಭ್ಯರ್ಥಿಗಳ ಸ್ಪರ್ಧಾತ್ಮಕ ಹಾಗೂ ದೈಹಿಕ ಪರೀಕ್ಷೆ ಆದಾರದ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: 31-ಅಕ್ಟೋಬರ್-2022

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್https://ksp.karnataka.gov.in/ or https://ksp-recruitment.in/ ಸಲ್ಲಿಸಬಹುದು.

ಇನ್ನು, ಶಶಸ್ತ್ರ ಪೊಲೀಸ್ ಕಾನ್’ಸ್ಟೇಬಲ್ ಹುದ್ದೆಗಳ ನೋಟಿಫಿಕೇಶನ್ ಗಾಗಿ https://drive.google.com/file/d/1a1TtQYF89QWq8LRDAX7nB70DqRbtaOZp/viewಕ್ಲಿಕ್ ಮಾಡಿ.

ಇತ್ತೀಚಿನ ಸುದ್ದಿ

ಜಾಹೀರಾತು