12:45 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಪೊಲೀಸ್ ಕಾರ್ಯಾಚರಣೆ: ಬಿಹಾರದ ಗಯಾದಲ್ಲಿ ಮೂವರು ನಕ್ಸಲರ ಹತ್ಯೆ, ಶಸ್ತ್ರಾಸ್ತ್ರ ವಶ

November 22, 2020, 12:31 PM

ಪಟ್ನಾ: ಬಿಹಾರದ ಗಯಾ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲೀಯರು ಹತರಾಗಿದ್ದಾರೆ. 

ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಯಿತು.

ಗಯಾ ಸಮೀಪದ  ಮಹೂರಿ ಗ್ರಾಮದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹತರಾದ ನಕ್ಸಲೀಯರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು