12:20 PM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಪೊಲೀಸ್ ಠಾಣೆ ಎದುರಿನಲ್ಲೇ ಧರಣಿ ನಡೆಸುತ್ತಿದ್ದ ವೃದ್ದ ಮಹಿಳೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

January 8, 2021, 9:15 PM

ಹರಿಹರ(reporterkarnataka news):

ನಗರದ ಹರಪ್ನಳ್ಳಿ ಸರ್ಕಲ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ವೃದ್ಧ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೈ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಹಾಗೂ ಅಲ್ಲಿ ನೆರೆದಿದ್ದ ಜನತೆ ಅಂಬ್ಯುಲೆನ್ಸ್ ಮೂಲಕ ವೃದ್ಧ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಸ್ವಸ್ಥಗೊಂಡ ವೃದ್ಧ  ಮಹಿಳೆಯು ಹಣ ಕಳೆದುಕೊಂಡ ರಾಜು ಅವರ ಅತ್ತೆ ಎಂದು ತಿಳಿದುಬಂದಿದೆ .

ನಗರದ ಪೊಲೀಸ್ ಠಾಣೆ ಮುಂಭಾಗದಲ್ಲೇ ಧರಣಿ ಸತ್ಯಾಗ್ರಹ ನಡೆಯುತ್ತಿದ್ದರೂ ನಗರ ಠಾಣಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ನಗರ ಠಾಣಾಧಿಕಾರಿ ನಿರ್ಲಕ್ಷತನ ವಹಿಸಿದ್ದಾರೆ

ಎಂದು ಜೈ ಕರ್ನಾಟಕ ಸಂಘಟನೆ ಆರೋಪಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು