8:48 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಪೊಲೀಸರಿಂದ ಹತ್ಯೆಗೀಡಾದ ಫ್ಲಾಯ್ಡ್ ನ ಪುತ್ರಿ ಎದುರು ಮಂಡಿಯೂರಿ ಕ್ಷಮೆಯಾಚಿಸಿದ ಅಮೆರಿಕ ನೂತನ ಅಧ್ಯಕ್ಷ !

December 5, 2020, 9:04 PM

ವಾಷಿಂಗ್‌ಟನ್: ಕೇವಲ ಕಪ್ಪು ವರ್ಣಿಯ ಎನ್ನುವ ಕಾರಣಕ್ಕೆ ಅಮೆರಿಕದಲ್ಲಿ ಪೊಲೀಸರಿಂದ ಹತ್ಯೆಗೀಡಾದ ಜಾರ್ಜ್ ಫ್ಲಾಯ್ಡ್ ಪುತ್ರಿ 6ರ ಹರೆಯದ ಗಿಯನಾ ಫ್ಲಾಯ್ಡ್ ಎದುರು ಅಮೆರಿಕ ನೂತನ ಅಧ್ಯಕ್ಷ ಜೋ ಬಿಡನ್ ಅವರು ಮಂಡಿಯೂರಿ ಕ್ಷಮೆಯಾಚಿಸಿದರು.

ಜಾರ್ಜ್ ಫ್ಲಾಯ್ಡ್ 20 ಡಾಲರ್ (1476 ರೂ.) ನಕಲಿ ಹಣ ನೀಡಿದನೆಂಬ ಕಾರಣಕ್ಕೆ ಅಮೆರಿಕದ ಬಿಳಿ ವರ್ಣಿಯ ಪೊಲೀಸ್ ಡೆರಿಕ್ ಚೂವನ್ ಎಂಬಾತ ಕುತ್ತಿಗೆ ಒತ್ತಿ ಹಿಡಿದು ಉಸಿರು ಕಟ್ಟಿಸಿ ಹತ್ಯೆ ಮಾಡಿದ್ದ. ಈ ಘಟನೆಯ ವಿರುದ್ಧ ಪ್ರಪಂಚದಾದ್ಯಂತ ಪ್ರತಿಭಟನೆ ನಡೆದಿತ್ತು. ಅಮೆರಿಕದಲ್ಲಿ ಭಾರಿ ವಿರೋಧ ವ್ಯಕ್ತವಾಗಿ ಉಗ್ರ ಪ್ರತಿಭಟನೆ ನಡೆಸಲಾಗಿತ್ತು. ಅಮೆರಿಕದ ಅಧ್ಯಕ್ಷ ಜಾರ್ಜ್ ಬುಶ್ ಶ್ವೇತಭವನದ ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು.

ಅಮೆರಿಕದ ಪೊಲೀಸರ ಆ ಕ್ರೂರ ವರ್ತನೆಗೆ 

ಫ್ಲಾಯ್ಡ್ ನ ಪುಟ್ಟ ಮಗಳ ಮುಂದೆ ಅಮೆರಿಕದ ನೂತನ ಅಧ್ಯಕ್ಷ ಜೋ ಬಿಡನ್ ಶನಿವಾರ ಮಂಡಿಯೂರಿ ಕ್ಷಮೆಯಾಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು