7:29 PM Saturday28 - November 2020
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ 

ಇತ್ತೀಚಿನ ಸುದ್ದಿ

ತಿರುವನಂತಪುರಂನಲ್ಲಿ 427 ಮಂದಿ ಖೈದಿಗಳಿಗೆ ಕೊರೊನಾ ಸೋಂಕು

August 18, 2020, 3:06 AM

ತಿರುವನಂತಪುರಂ(reporter Karnataka News) :  ಕೇರಳದಲ್ಲಿ ಕೊರೊನಾ ಖೈದಿಗಳ ಮೇಲೆ ದಾಳಿ ನಡೆಸಿದೆ. ತಿರುವನಂತಪುರಂ ಜಿಲ್ಲೆಯಲ್ಲಿರುವ ಪೂಜಾಪುರ ಸೆಂಟ್ರಲ್ ಜೈಲ್ಲಿನಲ್ಲಿ 427 ಖೈದಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಸೋಮವಾರ ಹೊಸದಾಗಿ 114 ಖೈದಿಗಳಲ್ಲಿ ಕೊರೋನಾ ಸೋಂಕು ಪತ್ತೆಹಚ್ಚಲಾಗಿದೆ. 

ಇದೇ ವೇಳೆ 60 ವರ್ಷ ಮೇಲ್ಪಟ್ಟ ಎಲ್ಲ ಖೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು