10:26 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4…

ಇತ್ತೀಚಿನ ಸುದ್ದಿ

ಪ್ರಬಲಗೊಳ್ಳುತ್ತಿದೆ ನಿವಾರ್ ಚಂಡಮಾರುತ: ಚೆನ್ನೈನಲ್ಲಿ  ಹೈ ಅಲರ್ಟ್, ಎನ್ ಡಿಆರ್ ಎಫ್ ಆಗಮನ

November 24, 2020, 12:30 PM

ಚೆನ್ನೈ( reporterkarnataka news): ಬಂಗಾಳ ಕೊಲ್ಲಿಯಲ್ಲಿನ ವಾಯು ಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ. ನಿವಾರ್ ಚಂಡಮಾರುತ ಚೆನ್ನೈನಿಂದ ಸುಮಾರು  470 ಕಿಲೋ ಮೀಟರ್ ದೂರದಲ್ಲಿ ಇದೆ.

ಬುಧವಾರ ಮಧ್ಯಾಹ್ನ  ನಿವಾರ್ ಚಂಡಮಾರುತ ತಮಿಳುನಾಡಿನ  ತೀರ ತಲುಪಲಿದೆ.  ಸಂಭಾವ್ಯ ಪರಿಸ್ಥಿತಿ ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಎನ್ ಡಿ ಆರ್ ಎಫ್ ನ 14 ತುಕುಡಿಗಳನ್ನು ರಕ್ಷಣಾ ಕಾರ್ಯಕ್ಕೆ  ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು