7:57 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಪ್ರಧಾನಿ  ಮೋದಿ ಟ್ವಿಟರ್ ಅಕೌಂಟ್ ದುಷ್ಕರ್ಮಿಗಳಿಂದ ಹ್ಯಾಕ್

September 3, 2020, 2:31 AM

ನವದೆಹಲಿ(reporterkarnataka news): ಟ್ವಿಟರ್ ಅಕೌಂಟಿನ ಸುರಕ್ಷತೆ ಕುರಿತು ಸಂಶಯ ತಲೆದೋರುವ ಕೃತ್ಯ ಸಂಭವಿಸಿದೆ.  ದುಷ್ಕರ್ಮಿಗಳು ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಟ್ವಿಟರ್ ಅಕೌಂಟನ್ನೇ  ಹ್ಯಾಕ್ ಮಾಡಿರುವ ಘಟನೆ ನಡೆದಿದೆ. 

ಪ್ರಧಾನಿ ಕೇರ್ಸ್ ಫಂಡ್ ಗೆ  ಕೊಡುಗೆ ನೀಡುವಂತೆ ದುಷ್ಕರ್ಮಿಗಳು ಮನವಿ ಕೂಡ ಮಾಡಿದ್ದಾರೆ.  ಇಂದು ಮುಂಜಾನೆ ಈ ಕೃತ್ಯ ನಡೆದಿದೆ.

ಇದೀಗ ಅಕೌಂಟನ್ನು ಸರಿಪಡಿಸಲಾಗಿದೆ.  ಆದರೆ ಸಾಮಾಜಿಕ ಅಕೌಂಟ್ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಇದರೊಂದಿಗೆ ಮೂಡಿದೆ. ಈ ಸಂಬಂಧ ತನಿಖೆ ನಡೆಸುವುದಾಗಿ ಟ್ವಿಟರ್ ಹೇಳಿದೆ. ಪ್ರಕರಣ ಸಂಬಂಧ ಪ್ರಧಾನಿ ಕಚೇರಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು