6:50 AM Tuesday26 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಭಾಷಣ ದಿನ ಕಳೆದಂತೆ ಹೊಳಪು ಕಳೆದುಕೊಳ್ಳುತ್ತಿದೆಯೇ? ಕಾರಣ ಏನು? 

December 19, 2020, 2:59 PM

ನವದೆಹಲಿ(reporterkarnataka news): ಪ್ರಧಾನಿ ಮೋದಿ ದೇಶದ ಅದ್ವಿತೀಯ ನಾಯಕ. ಅದರಲ್ಲಿ ಎರಡು ಮಾತಿಲ್ಲ. ಮೋದಿಯ ಸರಿಸಮಾನವಾದ ಪ್ರತಿಪಕ್ಷ ನಾಯಕರು ಸದ್ಯಕ್ಕೆ ದೇಶದಲ್ಲಿ ಇಲ್ಲ. ಆದರೆ ಈ ಮಧ್ಯೆ ಕೂಡ ಪ್ರಧಾನಿ ಭಾಷಣ ಈ ಹಿಂದಿನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. 

ಕೊರೊನಾ ವಿರುದ್ದದ ಯುದ್ದವನ್ನು 18 ದಿನಗಳಲ್ಲಿ ಜಯಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಒಂದು ವರ್ಷವಾದರೂ ದೇಶ ಇದರಿಂದ ಹೊರ ಬಂದಿಲ್ಲ ಎಂದು ಪ್ರಧಾನಿ ಟೀಕಾಕಾರರು ಇದೀಗ ಹೇಳುತ್ತಿದ್ದಾರೆ. ಪ್ರಧಾನಿ ಅವರ ಮಾತು ಹಲವು ಬಾರಿ ಕೃತಕ ಎಂದು ಅನಿಸು ಬಿಡುತ್ತಿದೆ. ಯಾಕೆಂದರೆ ಪ್ರಧಾನಿ ತಳಮಟ್ಟದಲ್ಲಿ ಸಂಪರ್ಕ ಕಳೆದುಕೊಂಡಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ.

ಕಳೆದ 24 ದಿನಗಳಿಂದ ಚಳಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಅವರನ್ನು ನೇರವಾಗಿ ಮಾತುಕತೆಗೆ ಆಹ್ವಾನಿಸದಿರುವ ಕ್ರಮವನ್ನು ಕೆಲವರು ಬೊಟ್ಟು ಮಾಡಿ ತೋರಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು